Meaning : ಮುಂದೆ ಆಗಬಹುದಾದುದನ್ನು ಸೂಚಿಸುವಂತಹದು
Example :
ಮುಂಬರಲಿರುವ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದೇನೆ.
Synonyms : ಆಗಮಿಸಲಿರುವ, ಆಗಮಿಸಲಿರುವಂತ, ಆಗಮಿಸಲಿರುವಂತಹ, ಬರಲಿರುವ, ಬರಲಿರುವಂತಹ, ಮುಂಬರಲಿರುವ, ಮುಂಬರಲಿರುವಂತ, ಮುಂಬರಲಿರುವಂತಹ
Translation in other languages :
Of the relatively near future.
The approaching election.