Meaning : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
Example :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
Synonyms : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ
Translation in other languages :
Meaning : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
Example :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
Synonyms : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
Translation in other languages :
Most powerful or important or influential.
The economically ascendant class.