Copy page URL Share on Twitter Share on WhatsApp Share on Facebook
Get it on Google Play
Meaning of word ಬಲಹೀನವಾದ from ಕನ್ನಡ dictionary with examples, synonyms and antonyms.

ಬಲಹೀನವಾದ   ಗುಣವಾಚಕ

Meaning : ಬಲ ಅಥವಾ ಶಕ್ತಿ ಇಲ್ಲದಂತಹ

Example : ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.

Synonyms : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನ, ಬಲಹೀನವಾದಂತ, ಬಲಹೀನವಾದಂತಹ


Translation in other languages :

Meaning : ಬಹಳ ದುರ್ಬಲನಾಗಿರುವ ಅಥವಾ ದುರ್ಬಲ ಮತ್ತು ಬಲಹೀನವಾಗಿರುವ

Example : ಮೋಹನ್ ಬಲಹೀನ ವ್ಯಕ್ತಿಯ ಮೇಲೆ ಸವಾರಿ ಮಾಡಿದ.

Synonyms : ನಿಶಕ್ತಿಯಾದ, ನಿಶಕ್ತಿಯಾದಂತ, ನಿಶಕ್ತಿಯಾದಂತಹ, ಬಲಹೀನ, ಬಲಹೀನವಾದಂತ, ಬಲಹೀನವಾದಂತಹ


Translation in other languages :

बहुत दुर्बल या दुबला और कमज़ोर।

वह मरियल टट्टू पर सवार है।
मरायल, मरियल