Copy page URL Share on Twitter Share on WhatsApp Share on Facebook
Get it on Google Play
Meaning of word ಬಲಿ from ಕನ್ನಡ dictionary with examples, synonyms and antonyms.

ಬಲಿ   ನಾಮಪದ

Meaning : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

Example : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

Synonyms : ಅರ್ಪಣೆ, ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿದಾನ, ಸಮರ್ಪಣೆ


Translation in other languages :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

Meaning : ಬಲಿಯನ್ನು ನೀಡುವ ಕ್ರಿಯೆ

Example : ಇಂದಿಗೂ ಕೂಡ ನಮ್ಮ ಜನರು ದೇವಾಲಯಗಳಲ್ಲಿ ಪ್ರಾಣಿ ಬಲಿ ನೀಡುತ್ತಲೇ ಬಂದಿದ್ದಾರೆ.

Synonyms : ಆಹುತಿ, ಪಶುವಧೆ, ಬಲಿದಾನ


Translation in other languages :

बलि देने का कार्य।

वह देवी के मंदिर में बलि के लिए बकरा लाया है।
क़ुरबानी, क़ुर्बानी, कुरबानी, कुर्बानी, बलि, बलिदान

The act of killing (an animal or person) in order to propitiate a deity.

ritual killing, sacrifice

Meaning : ಯಾವುದಾದರು ದೇವರ ಹೆಸರಿನಲ್ಲಿ ಬಲಿಕೊಡುವಸಾಯಿಸುವ ಪ್ರಾಣಿಪಶು

Example : ಕೆಲವು ಜನರು ಬಲಿಪಶುವನ್ನು ಮಾಂಸಮಾಡಿ ಪ್ರಸಾದ ರೂಪದಲ್ಲಿ ತಿನ್ನುತ್ತಾರೆ.

Synonyms : ಆಹುತಿ ಪಶು, ಆಹುತಿ ಪ್ರಾಣಿ, ಬಲಿದಾನ ಪಶು, ಬಲಿದಾನ ಪ್ರಾಣಿ, ಬಲಿಪಶು, ಬಲಿಪ್ರಾಣಿ


Translation in other languages :

किसी देवता के नाम पर मारा जानेवाला पशु।

कुछ लोग बलिपशु का मांस पकाकर प्रसाद के रूप में खाते हैं।
निवक्ष, बलि, बलिपशु

Meaning : ಮಂತ್ರ ಸಹಿತವಾಗಿ ಧೂಪ, ಸಾಮ್ರಾಣಿ ಮೊದಲಾದವುಗಳನ್ನು ಅಗ್ನಿಗೆ ಆಗುವ ಕ್ರಿಯೆ

Example : ಆಹುತಿಯ ನಂತರ ಪಂಡಿತರು ಯಜಮಾನನಿಗೆ ರಕ್ಷಾಸೂತ್ರವನ್ನು ಕಟ್ಟಿದರು.

Synonyms : ಅವಿಸ್ಸು, ಆಹುತಿ

Meaning : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ

Example : ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.

Synonyms : ಆತ್ಮಾರ್ಪಣೆ, ಆಹುತಿ, ತ್ಯಾಗ


Translation in other languages :

प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।

मीरा भगवान कृष्ण पर बलिहारी हो गई थीं।
बलिहारी