Meaning : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
Example :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
Synonyms : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
Translation in other languages :
Meaning : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
Example :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
Synonyms : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
Translation in other languages :