Copy page URL Share on Twitter Share on WhatsApp Share on Facebook
Get it on Google Play
Meaning of word ಬಲಿಪಶು from ಕನ್ನಡ dictionary with examples, synonyms and antonyms.

ಬಲಿಪಶು   ನಾಮಪದ

Meaning : ಯಾವುದಾದರು ದೇವರ ಹೆಸರಿನಲ್ಲಿ ಬಲಿಕೊಡುವಸಾಯಿಸುವ ಪ್ರಾಣಿಪಶು

Example : ಕೆಲವು ಜನರು ಬಲಿಪಶುವನ್ನು ಮಾಂಸಮಾಡಿ ಪ್ರಸಾದ ರೂಪದಲ್ಲಿ ತಿನ್ನುತ್ತಾರೆ.

Synonyms : ಆಹುತಿ ಪಶು, ಆಹುತಿ ಪ್ರಾಣಿ, ಬಲಿ, ಬಲಿದಾನ ಪಶು, ಬಲಿದಾನ ಪ್ರಾಣಿ, ಬಲಿಪ್ರಾಣಿ


Translation in other languages :

किसी देवता के नाम पर मारा जानेवाला पशु।

कुछ लोग बलिपशु का मांस पकाकर प्रसाद के रूप में खाते हैं।
निवक्ष, बलि, बलिपशु