Subscribe
URL of the page has been copied to clipboard.
Meaning : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
Example : ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
Synonyms : ಜೇಡ, ಜೇಡ ಕೀಟ, ಜೇಡಹುಳು, ನೇಕಾರ, ನೇಯುವವ
Translation in other languages :हिन्दी
एक कीड़ा जो अपने शरीर से निकले हुए एक प्रकार के तंतुओं से जाला बनाकर उसमें छोटे कीटों आदि को फँसाता है।
Install App