Meaning : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
Example :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
Synonyms : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ
Translation in other languages :
Meaning : ಯಾವುದೋ ಒಂದು ಹೆಚ್ಚಿನ ಪ್ರಮಾಣ ಇರುವುದು
Example :
ಅವಳ ಬಳಿ ಬಹಳ ಆಸ್ತಿ-ಪಾಸ್ತಿ ಇದೆ.
Synonyms : ಅತಿಯಾದ, ತುಂಬಾ ಅಧಿಕ, ಸಾಕಷ್ಟು, ಹೆಚ್ಚು
Translation in other languages :
(quantifier used with mass nouns) great in quantity or degree or extent.
Not much rain.