Copy page URL Share on Twitter Share on WhatsApp Share on Facebook
Get it on Google Play
Meaning of word ಬಹಿಷ್ಕೃತ from ಕನ್ನಡ dictionary with examples, synonyms and antonyms.

ಬಹಿಷ್ಕೃತ   ಗುಣವಾಚಕ

Meaning : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ

Example : ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.

Synonyms : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ


Translation in other languages :

जो बाहर हो या बाहर का।

बहिष्क व्यक्ति को भीतर बुला लाइए।
बहिष्क

Relating to or being on or near the outer side or limit.

An outside margin.
outside

Meaning : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ

Example : ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.

Synonyms : ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ


Translation in other languages :

बाहर किया या निकाला हुआ।

प्रतियोगिता से बहिष्कृत खिलाड़ियों को सफाई पेश करने का एक और मौका दिया जाएगा।
अवकृष्ट, ख़ारिज, खारिज, बहिष्कृत

Excluded from a society.

friendless, outcast