Copy page URL Share on Twitter Share on WhatsApp Share on Facebook
Get it on Google Play
Meaning of word ಬಾಡು from ಕನ್ನಡ dictionary with examples, synonyms and antonyms.

ಬಾಡು   ನಾಮಪದ

Meaning : ಪ್ರಾಣಿ, ಪಕ್ಷಿ, ಮೀನು ಮುಂತಾದವುಗಳ ಮಾಂಸವನ್ನು ತಿನ್ನುವರು

Example : ಅವನು ಮಾಂಸದಂಗಡಿಯಿಂದ ಎರಡು ಕೆಜಿ ಮಾಂಸವನ್ನು ಖರೀದಿಸಿದ

Synonyms : ಅಡಗು, ಮಾಂಸ


Translation in other languages :

पशु, पक्षियों, मछली आदि का मांस जो खाया जाता है।

वह हर तरह के मांस खाता है।
आमिष, गोश्त, मांस, मास, मीट

The flesh of animals (including fishes and birds and snails) used as food.

meat

Meaning : ಶರೀರದಲ್ಲಿ ಮೂಳೆಗಳು ಮತ್ತು ಚರ್ಮದ ಮಧ್ಯೆ ಇರುವ ಮೆತ್ತನೆ ಮತ್ತು ಮಣಿಯುವ ಪದಾರ್ಥ

Example : ಹೆಚ್ಚು ಮಾಂಸ ತುಂಬಿರುವ ಶರೀರವು ದಷ್ಟಪುಷ್ಟವಾಗಿರುವುದು

Synonyms : ಮಾಂಸ


Translation in other languages :

शरीर में हड्डियों और चमड़े के बीच का मुलायम और लचीला पदार्थ।

मांसल शरीर में मांस की अधिकता होती है।
गोश्त, मांस, मास, लंबित, लम्बित

The soft tissue of the body of a vertebrate: mainly muscle tissue and fat.

flesh

ಬಾಡು   ಕ್ರಿಯಾಪದ

Meaning : ಕಾಂತಿಯು ಕಡಿಮೆಯಾಗುವುದು

Example : ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.

Synonyms : ಉದಾಸೀನನಾಗು, ಕಳೆಗುಂದು, ಕಾಂತಿಹೀನವಾಗು, ಸೊರಗು


Translation in other languages :

कांति का मलिन पड़ना।

बुरी ख़बर सुन कर उसका चेहरा मुरझा गया।
उतरना, कुम्हलाना, मुरझाना, मुर्झाना, म्लान होना

Lose freshness, vigor, or vitality.

Her bloom was fading.
fade, wither

Meaning : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ

Example : ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.

Synonyms : ಕಳೆಗುಂದು, ಕಾಂತಿಹೀನವಾಗು, ಸೊರಗು


Translation in other languages :

पौधे आदि का हरापन जाता रहना।

गर्मी के कारण कुछ पौधे मुरझा गए।
कुम्हलाना, मुरझाना, मुर्झाना, सूखना

Wither, as with a loss of moisture.

The fruit dried and shriveled.
shrink, shrivel, shrivel up, wither