Copy page URL Share on Twitter Share on WhatsApp Share on Facebook
Get it on Google Play
Meaning of word ಬಾರಿಸು from ಕನ್ನಡ dictionary with examples, synonyms and antonyms.

ಬಾರಿಸು   ಕ್ರಿಯಾಪದ

Meaning : ಗಡಿಯಾರದ ಸಮಯವನ್ನು ಹೇಳುವ ಕ್ರಿಯೆ

Example : ಈಗ ನಾಲ್ಕು ಗಂಟೆ.

Synonyms : ಗಂಟೆಹೊಡಿ


Translation in other languages :

घड़ी का समय बताना।

अभी चार बजे हैं।
बजना

Indicate (a certain time) by striking.

The clock struck midnight.
Just when I entered, the clock struck.
strike

Meaning : ನುಡಿಸೋ ಕೆಲಸವನ್ನು ಬೇರೆಯವರಿಂದು ಮಾಡಿಸುವ ಕ್ರಿಯೆ

Example : ಅಧ್ಯಾಪಕರು ಸೇವಕನಿಂದ ಶಾಲೆಯ ಘಂಟೆಯನ್ನು ಬಾರಿಸಿಸಿದರು.

Synonyms : ಹೊಡೆಸು


Translation in other languages :

बजाने का काम दूसरे से कराना।

प्राध्यापक ने चपरासी से घंटा बजवाया।
बजवाना

Meaning : ವಾದ್ಯಗಳನ್ನು ಬಾರಿಸಿದಾಗ ಅದರಿಂದ ಹೊರಬರುವ ಧ್ವನಿ

Example : ದೇವಾಲಯದಲ್ಲಿ ಘಂಟೆ ಹೊಡೆಯುತ್ತಿದ್ದಾರೆ.

Synonyms : ಧ್ವನಿಮಾಡು, ಮೊಳಗು, ಹೊಡೆ


Translation in other languages :

आघात लगने से या ऐसे ही शब्द होना।

मंदिर में घंटा बज रहा है।
नादना, बजना

Sound loudly and sonorously.

The bells rang.
peal, ring

Meaning : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

Example : ಅವನು ಬೆತ್ತದಿಂದ ಹೊಡೆದನು.

Synonyms : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಹೊಡಿ, ಹೊಡೆ


Translation in other languages :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना