Meaning : ಜನನದಿಂದ ಮರಣದವರಿಗಿನ ಸಮಯದ ಗಣನೆ ದಿನ, ತಿಂಗಳು, ವರ್ಷಗಳಲ್ಲಿ ಆಗುತ್ತದೆ
Example :
ಮನುಷ್ಯನ ಜೀವನ ಬೇರೆಯವರ ಒಳಿತಾಗಿಗಿ ಮೀಸಲಾಗಿದೆಅವನು ಜೀವಂತವಾಗಿದ್ದು ಇಲ್ಲದಂತಹ ಸ್ಥಿತಿ.
Synonyms : ಆಯಸ್ಸು, ಆಯುಷ್ಯ, ಜೀವನ, ಜೀವನ ನಿರ್ವಾಹ, ಜೀವನದ ಕಾಲ, ಜೀವಿತ, ಜೀವಿತದ ಕಾಲ, ವಯಸ್ಸು
Translation in other languages :
जन्म से मृत्यु तक का समय जिसकी गणना दिनों, महीनों, वर्षों आदि में होती है।
मनुष्य की औसत आयु साठ से सत्तर वर्ष के बीच होती है।