Copy page URL Share on Twitter Share on WhatsApp Share on Facebook
Get it on Google Play
Meaning of word ಬಾವಿಯ ಕಪ್ಪೆ from ಕನ್ನಡ dictionary with examples, synonyms and antonyms.

ಬಾವಿಯ ಕಪ್ಪೆ   ನಾಮಪದ

Meaning : ಬಾವಿಯಲ್ಲಿ ಇರುವಂತಹ ಕಪ್ಪೆ

Example : ಮಳೆಗಾಲದ ದಿನಗಳಲ್ಲಿ ಬಾವಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಕೂಪಮಂಡೂಕಗಳು ಹೊರಗೆ ಬರುತ್ತವೆ.

Synonyms : ಕಪ್ಪೆ, ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ


Translation in other languages :

कुएँ में रहनेवाला मेढक।

बरसात के दिनों में कुओं का जल स्तर ऊपर आ जाने के कारण कूपमंडूक बाहर आ जाते हैं।
कूप मंडूक, कूपमंडूक

Meaning : ಬಾವಿಯಲ್ಲಿ ಇರುವಂತಹ ಕಪ್ಪೆಯು ತುಂಬಾ ಚಿಕ್ಕದಾದಂತಹ ಕ್ಷೇತ್ರದಲ್ಲಿ ಇರುತ್ತದೆ ಮತ್ತು ಹೊರ ಜಗತ್ತಿನ ಬಗ್ಗೆ ಯಾವ ಜ್ಞಾನವೂ ಇರುವುದಿಲ್ಲ

Example : ಕೂಪಮಂಡೂಕದ ವ್ಯಕ್ತಿತ್ವ ಪೂರ್ಣವಾಗಿ ವಿಕಾಸವಾಗುವುದಿಲ್ಲ.

Synonyms : ಕೂಪ ಮಂಡೂಕ, ಕೂಪ-ಮಂಡೂಕ, ಕೂಪಮಂಡೂಕ


Translation in other languages :

वह जो कुएँ में रहने वाले मेंढक की तरह बहुत ही छोटे क्षेत्र में रहता हो और बाहरी जगत का कुछ भी ज्ञान न रखता हो।

कूपमंडूक के व्यक्तित्व का पूर्णतः विकास नहीं हो पाता।
कूप मंडूक, कूपमंडूक