Meaning : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ
Example :
ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.
Synonyms : ಕೈ ಬಿಟ್ಟು ಹೋಗು, ಕೈಯಲ್ಲಿ ಇಲ್ಲದಿರು
Translation in other languages :
पास से जाता रहना या हाथ में न रहना।
ग़लत आदतों के कारण उसकी नौकरी निकल गई।Meaning : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ
Example :
ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.
Synonyms : ಕೈಬಿಡು, ಬಿಟ್ಟು ಬಿಡು
Translation in other languages :
Meaning : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು
Example :
ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.
Synonyms : ನಿಂತು ಹೋಗು
Translation in other languages :