Meaning : ಬೀಜಗಳನ್ನು ಬಿತ್ತನೆ ಮಾಡುವ ವ್ಯಕ್ತಿ
Example :
ಬೀಜ ಬಿತ್ತುವವನು ಹೊಲದಲ್ಲಿ ಬೀಜ ಬಿತ್ತುತ್ತಿದ್ದಾನೆ.
Synonyms : ಬೀಜ ಬಿತ್ತುವವ, ರೈತ
Translation in other languages :
बीज बोनेवाला व्यक्ति।
वापक खेत में बीज छिटक रहा है।Someone who sows.
sowerMeaning : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
Example :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
Synonyms : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
Translation in other languages :