Subscribe
URL of the page has been copied to clipboard.
Meaning : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
Example : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
Synonyms : ಬಡಿಗ, ಬಿದಿರಿನ ಸೀಳು, ಬೆತ್ತ, ಸೆಳೆ
Translation in other languages :हिन्दी English
बाँस, काठ आदि की पतली लचीली तीली।
A thin sliver of wood.
Install App