Meaning : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
Example :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
Synonyms : ಕೋಲು, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ
Translation in other languages :
A small thin branch of a tree.
stick