Copy page URL Share on Twitter Share on WhatsApp Share on Facebook
Get it on Google Play
Meaning of word ಬಿರಿ from ಕನ್ನಡ dictionary with examples, synonyms and antonyms.

ಬಿರಿ   ನಾಮಪದ

Meaning : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ

Example : ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.

Synonyms : ಒಡಕು, ಬಿರುಕು, ಸೀಳು


Translation in other languages :

तड़ या चट शब्द सहित टूटने या फटने की क्रिया।

अत्यधिक ताप के कारण काँच का तड़कना संभव है।
चटकना, चटका, चिटकना, तड़क, तड़कना

The act of cracking something.

crack, cracking, fracture

ಬಿರಿ   ಕ್ರಿಯಾಪದ

Meaning : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ

Example : ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.

Synonyms : ಅಗಲ ಮಾಡು, ಅಗಲವಾಗು, ಬಿಟ್ಟುಕೊಳ್ಳು, ಬಿರಿದುಕೊಳ್ಳು


Translation in other languages :

संधि या जोड़ फैलाकर अच्छी तरह से खोलना।

रमा की अविश्वसनीय बात सुनकर उसने आँखे फाड़ी।
फाड़ना, फैलाना, विस्फारित करना

Meaning : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

Example : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

Synonyms : ಒಡೆ, ಬಿರುಕುಬಿಡು


Translation in other languages :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना