Meaning : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
Example :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
Synonyms : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸು, ಬಿರುಸುತನ, ವಿಪತ್ತು, ಸಂಕಟ
Translation in other languages :
The quality of being difficult.
They agreed about the difficulty of the climb.Meaning : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
Example :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದಂತ, ಬಿರುಸಾದಂತಹ, ಬಿರುಸು
Translation in other languages :