Meaning : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
Example :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
Synonyms : ಕಠೋರತೆ, ತೊಂದರೆ, ಸಂಕಟ
Translation in other languages :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.Meaning : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
Example :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
Synonyms : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಹೃದಯಶೂನ್ಯತೆ
Translation in other languages :
Meaning : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
Example :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
Synonyms : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ವಿಪತ್ತು, ಸಂಕಟ
Translation in other languages :
The quality of being difficult.
They agreed about the difficulty of the climb.