Meaning : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
Example :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
Translation in other languages :
Meaning : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ
Example :
ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
Synonyms : ಎಸೆ, ಬಿಸಾಕು, ಹೊರಗೆ ಹಾಕು
Translation in other languages :