Meaning : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು
Example :
ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.
Synonyms : ಬೀಜ ಬಿತ್ತು
Translation in other languages :
उपजाने के लिए खेत में बीज छिड़कना या बिखेरना।
किसान खेत में गेहूँ बो रहा है।