Copy page URL Share on Twitter Share on WhatsApp Share on Facebook
Get it on Google Play
Meaning of word ಬುಡಕಟ್ಟು from ಕನ್ನಡ dictionary with examples, synonyms and antonyms.

ಬುಡಕಟ್ಟು   ನಾಮಪದ

Meaning : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು

Example : ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.

Synonyms : ಪಂಗಡ


Translation in other languages :

कुछ विशिष्ट स्थानों में पाए जानेवाले ऐसे लोगों का समूह या वर्ग जो साधारणतः एक ही पूर्वज के वंशज होते हैं और जो सभ्यता, संस्कृति आदि के विचार से आस-पास के निवासियों से बिल्कुल भिन्न और कुछ निम्न स्तर पर होते हैं।

भारत के जंगलों में आज भी कई जनजातियाँ निवास करती हैं।
जन-जाति, जनजाति

A social division of (usually preliterate) people.

folk, tribe

ಬುಡಕಟ್ಟು   ಗುಣವಾಚಕ

Meaning : ಜನ-ಜಾತಿಗೆ ಸಂಬಂಧಿಸಿದ ಅಥವಾ ಜನ-ಜಾತಿಯ

Example : ಬುಡಕಟ್ಟಿನ ಸಮುದಾಯಗಳ ವಿಕಾಸಕ್ಕಾಗಿ ಸರ್ಕಾರ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರವುದು ಅವಶ್ಯಕವಾಗಿದೆ.

Synonyms : ಕುಲದ, ಕುಲದಂತ, ಕುಲದಂತಹ, ಬಣದ, ಬಣದಂತ, ಬಣದಂತಹ, ಬುಡಕಟ್ಟಿನ, ಬುಡಕಟ್ಟಿನಂತ, ಬುಡಕಟ್ಟಿನಂತಹ


Translation in other languages :

जन-जाति संबंधी या जन-जाति का।

जनजातीय समुदायों के विकास के लिए सरकार को और अधिक कारगर तरीके अपनाने चाहिए।
जनजातीय

Relating to or characteristic of a tribe.

Tribal customs.
tribal