Meaning : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
Example :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
Synonyms : ಅರಿವು, ತಿಳಿವು, ತಿಳುವಳಿಕೆ, ಪ್ರಜ್ಞೆ, ವಿವೇಕ
Translation in other languages :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।Meaning : ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಬೇಕಾಗುವ ಯುಕ್ತಿ
Example :
ಅವನಿಗೆ ಯಾವುದೇ ಕೆಲಸದ ಬಗ್ಗೆ ತಿಳಿವಳಿಕೆ ಇಲ್ಲ.
Synonyms : ಕಾರ್ಯಕುಶಲತೆ, ತಿಳಿವಳಿಕೆ
Translation in other languages :
Meaning : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
Example :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
Synonyms : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
Translation in other languages :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.Meaning : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
Example :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
Synonyms : ಜ್ಞಾನ, ಪಾಂಡಿತ್ಯ, ವಿದ್ಯೆ
Translation in other languages :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।Meaning : ತಿಳುವಳಿಕೆ ಮತ್ತು ಬುದ್ಧಿ
Example :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
Synonyms : ಎಚ್ಚರ ಅರಿವು, ಗ್ರಹಿಕೆ, ಜ್ಞಾನ, ತಿಳಿವು, ಪರಿವೆ, ಪ್ರಜ್ಞೆ
Translation in other languages :
Self-control in a crisis. Ability to say or do the right thing in an emergency.
presence of mind