Copy page URL Share on Twitter Share on WhatsApp Share on Facebook
Get it on Google Play
Meaning of word ಬುದ್ಧಿಜೀವಿ from ಕನ್ನಡ dictionary with examples, synonyms and antonyms.

ಬುದ್ಧಿಜೀವಿ   ನಾಮಪದ

Meaning : ಯಾರೋ ಒಬ್ಬರು ಕೇವಲ ಬುದ್ಧಿಬಲದಿಂದ ಎಲ್ಲಾವನ್ನು ಗಳಿಸುತ್ತಾರೆ

Example : ವಕೀಲರು, ಮಂತ್ರಿರಗಳು ಮುಂತಾದ ಬುದ್ಧಿ ಜೀವಿಗಳು ಮಾತ್ರ ಭ್ರಷ್ಟ ಸಮಾಜವನ್ನು ಸುಧಾರಣೆ ಮಾಡಲು ಸಾಧ್ಯ.

Synonyms : ಸೂಕ್ಷ್ಮ ಜೀವಿ


Translation in other languages :

वह जो केवल बुद्धिबल से जीविका उपार्जन करता हो।

वकील, मंत्री आदि बुद्धिजीवी ही भ्रष्ट समाज को सुधार सकते हैं।
बुद्धिजीवी

A person who uses the mind creatively.

intellect, intellectual

Meaning : ವಿಷಯಗಳ ಬಗ್ಗೆ ಒಳ್ಳೆಯ ರೀತಿಯಲ್ಲಿ ವಿಚಾರಣೆಯನ್ನು ಮಾಡುವ ಶಕ್ತಿಯನ್ನು ಹೊಂದಿರುವವನು

Example : ವಿಚಾಲಶೀಲನಿಗೆ ನಿರ್ಣಯಗಳನ್ನು ತೆಗೆದುಕೊಳ್ಳುವುದು ತುಂಬಾ ಸುಲಭವಾಗಿರುತ್ತದೆ.

Synonyms : ಬುದ್ಧಿ ಜೀವಿ, ಬುದ್ಧಿ-ಜೀವಿ, ಬುದ್ಧಿವಂತ, ವಿಚಾರ ಶೀಲ, ವಿಚಾರ-ಶೀಲ, ವಿಚಾರವಂತ, ವಿಚಾರಶೀಲ


Translation in other languages :

वह जिसमें अच्छी तरह विचार करने की शक्ति हो।

विचारशील को निर्णय लेने में आसानी होती है।
बुद्धिजीवी, विचारवान, विचारवान्, विचारशील

Meaning : ತುಂಬಾ ಬುದ್ಧಿವಂತಿಕೆ ಇರುವವ

Example : ಬುದ್ಧಿವಂತನು ಎಂತಹ ಕಠಿಣ ಸಂದರ್ಭವನ್ನಾದರೂ ನಿಭಾಯಿಸುತ್ತಾನೆ.

Synonyms : ಜ್ಞಾನವಂತ, ಪ್ರಾಜ್ಞ, ಬುದ್ಧಿವಂತ, ಮೇಧಾವಿ


Translation in other languages :

A person who uses the mind creatively.

intellect, intellectual

ಬುದ್ಧಿಜೀವಿ   ಗುಣವಾಚಕ

Meaning : ಸಮಾಜ ಸಂಸ್ಕೃತಿ ತಾನು ಬದುಕುತ್ತಿರುವ ಕಾಲದ ಸೂಕ್ಷ್ಮಗಳು ಎಲ್ಲವೂ ಗೊತ್ತಿರುವ ಅಥವಾ ತನ್ನ ಕಾಲದ ಎಲ್ಲಾ ಬಗೆಯ ಬದಲಾವಣೆಯ ಬಗೆಗೆ ಗಮನಹರಿಸುವ ಅಥವಾ ಪ್ರಗತಿಪರವಾಗಿ ಆಲೋಚಿಸುವ ಚಿಂತಕ

Example : ಸಮಾಜದಲ್ಲಿ ಯಾವುದೇ ವಿಪತ್ತುಗಳು ಬಂದಾಗ ಬುದ್ಧಿಜೀವಿ ಆ ವಿಷಯ ಕುರಿತು ಪ್ರತಿಕ್ರಿಯೆ ನೀಡುವುದು ಅಥವಾ ಸಮಜಾಯಿಷಿ ಕೊಡುವುದು ಅಗತ್ಯ.

Synonyms : ಬುದ್ಧಿಜೀವಿಯಾದ, ಬುದ್ಧಿಜೀವಿಯಾದಂತ, ಬುದ್ಧಿಜೀವಿಯಾದಂತಹ


Translation in other languages :

जो केवल बुद्धिबल से जीविका उपार्जन करता हो।

समाज को एक नई दिशा देने में बुद्धिजीवी व्यक्तियों का बहुत बड़ा हाथ होता है।
बुद्धिजीवी

Meaning : ಯಾವುದೋ ಒಂದರಲ್ಲಿ ಒಳ್ಳೆಯ ತರಹ ವಿಚಾರ ಮಾಡುವ ಶಕ್ತಿ ಹೊಂದಿರುವ

Example : ಚಾಣುಕ್ಯ ವಿಚಾರಶೀಲ ವ್ಯಕ್ತಿಯಾಗಿದ.

Synonyms : ವಿಚಾರಮಾಡುವ, ವಿಚಾರಶೀಲ


Translation in other languages :

जिसमें अच्छी तरह विचार करने की शक्ति हो।

चाणक्य एक विचारशील व्यक्ति था।
दीर्घदर्शी, बुद्धिजीवी, विचारवान, विचारवान्, विचारशील

Acting with or showing thought and good sense.

A sensible young man.
serious-minded, thoughtful