Copy page URL Share on Twitter Share on WhatsApp Share on Facebook
Get it on Google Play
Meaning of word ಬುದ್ಧಿಜೀವಿಯಾದಂತಹ from ಕನ್ನಡ dictionary with examples, synonyms and antonyms.

Meaning : ಸಮಾಜ ಸಂಸ್ಕೃತಿ ತಾನು ಬದುಕುತ್ತಿರುವ ಕಾಲದ ಸೂಕ್ಷ್ಮಗಳು ಎಲ್ಲವೂ ಗೊತ್ತಿರುವ ಅಥವಾ ತನ್ನ ಕಾಲದ ಎಲ್ಲಾ ಬಗೆಯ ಬದಲಾವಣೆಯ ಬಗೆಗೆ ಗಮನಹರಿಸುವ ಅಥವಾ ಪ್ರಗತಿಪರವಾಗಿ ಆಲೋಚಿಸುವ ಚಿಂತಕ

Example : ಸಮಾಜದಲ್ಲಿ ಯಾವುದೇ ವಿಪತ್ತುಗಳು ಬಂದಾಗ ಬುದ್ಧಿಜೀವಿ ಆ ವಿಷಯ ಕುರಿತು ಪ್ರತಿಕ್ರಿಯೆ ನೀಡುವುದು ಅಥವಾ ಸಮಜಾಯಿಷಿ ಕೊಡುವುದು ಅಗತ್ಯ.

Synonyms : ಬುದ್ಧಿಜೀವಿ, ಬುದ್ಧಿಜೀವಿಯಾದ, ಬುದ್ಧಿಜೀವಿಯಾದಂತ


Translation in other languages :

जो केवल बुद्धिबल से जीविका उपार्जन करता हो।

समाज को एक नई दिशा देने में बुद्धिजीवी व्यक्तियों का बहुत बड़ा हाथ होता है।
बुद्धिजीवी