Copy page URL Share on Twitter Share on WhatsApp Share on Facebook
Get it on Google Play
Meaning of word ಬೂಟಾಟಿಕೆ from ಕನ್ನಡ dictionary with examples, synonyms and antonyms.

ಬೂಟಾಟಿಕೆ   ನಾಮಪದ

Meaning : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

Example : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

Synonyms : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ


Translation in other languages :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk

Meaning : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

Example : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

Synonyms : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಟನೆ, ನಾಟಕ, ಪದಾರ್ಥಭಿನಯ, ಭಾವಾಭಿನಯ, ಮೇಳ, ರೂಪಕ, ಲೀಲೆ, ವಿನೋದ, ವಿಲಾಸ


Translation in other languages :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play