Copy page URL Share on Twitter Share on WhatsApp Share on Facebook
Get it on Google Play
Meaning of word ಬೂದಿ from ಕನ್ನಡ dictionary with examples, synonyms and antonyms.

ಬೂದಿ   ನಾಮಪದ

Meaning : ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ

Example : ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.

Synonyms : ಭಸ್ಮ, ವಿಭೂತಿ


Translation in other languages :

अग्निहोत्र की राख जिसे शिव भक्त माथे पर लगाते और शरीर पर मलते हैं।

साधु बाबा भस्म लगाकर साधना में लीन हैं।
भस्म

Meaning : ಬೆರಣಿ ಸುಟ್ಟ ಮೇಲೆ ಉಳಿಯುವ ಪುಡಿ

Example : ಹಳ್ಳಿಗಳಲ್ಲಿ ಬೂದಿಯಿಂದ ಪಾತ್ರೆಗಳನ್ನು ಉಜ್ಜಿ ತೊಳೆಯುತ್ತಾರೆ.


Translation in other languages :

कंडे की राख।

गाँव में खरिया से बरतन माँजते हैं।
खरिया

The residue that remains when something is burned.

ash

Meaning : ವೈದ್ಯಕೀಯ ಕ್ಷೇತ್ರದಲ್ಲಿ ಔಷಧಿಯ ತರಹ ಉಪಯೋಗಿಸುವ ಲೋಹದ ರೂಪ ಅದನ್ನು ವಿಶಿಷ್ಟ ಕ್ರಿಯೆಗಳಿಂದ ಸುಡುವ ಅಥವಾ ಭಸ್ಮಮಾಡುವ ಕ್ರಿಯೆಯಿಂದ ಪ್ರಾಪ್ತವಾಗುತ್ತದೆ

Example : ಚವನಪ್ರಾಶದಲ್ಲಿ ಚಿನ್ನ, ಬೆಳ್ಳಿ ಮೊದಲಾದವುಗಳ ವಿಭೂತಿ ಹಾಕಲಾಗಿರುತ್ತದೆ.

Synonyms : ಭಸ್ಮ, ವಿಭೂತಿ


Translation in other languages :

वैद्यक में औषध की तरह काम में लाने के लिए धातुओं आदि का वह रूप जो उन्हें विशिष्ट क्रियाओं से फूँकने पर प्राप्त होता है।

च्यवनप्राश में सोने, चाँदी आदि का भस्म भी मिलाया जाता है।
भस्म

Meaning : ಯಾವುದೇ ವಸ್ತು ಸುಟ್ಟ ನಂತರ ಉಳಿದಿರುವ ಪುಡಿ

Example : ಹಳ್ಳಿಯಲ್ಲಿ ಕೆಲವರು ಬೂದಿಯಿಂದ ಪಾತ್ರೆಯನ್ನು ಉಜ್ಜುವರು


Translation in other languages :

किसी चीज़ के बिल्कुल जल जाने पर उसका बचा हुआ अंश।

गाँव में कुछ लोग राख से बरतन माँजते हैं।
अर्घट, अर्वट, गर्द, भस्म, राख

The residue that remains when something is burned.

ash