Copy page URL Share on Twitter Share on WhatsApp Share on Facebook
Get it on Google Play
Meaning of word ಬೆಚ್ಚಿಬೀಳು from ಕನ್ನಡ dictionary with examples, synonyms and antonyms.

ಬೆಚ್ಚಿಬೀಳು   ನಾಮಪದ

Meaning : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

Example : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

Synonyms : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


Translation in other languages :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

Meaning : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

Example : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

Synonyms : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


Translation in other languages :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

Meaning : ಏನನ್ನಾದರೂ ನೋಡಿ ಆಶ್ಚರ್ಯ ಪಡು

Example : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

Synonyms : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು