Copy page URL Share on Twitter Share on WhatsApp Share on Facebook
Get it on Google Play
Meaning of word ಬೆತ್ತ from ಕನ್ನಡ dictionary with examples, synonyms and antonyms.

ಬೆತ್ತ   ನಾಮಪದ

Meaning : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ

Example : ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.

Synonyms : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಸೆಳೆ


Translation in other languages :

बाँस, काठ आदि की पतली लचीली तीली।

वह खपची से टोकरी बना रही है।
कमठी, खपची, खपच्ची, खपाची, फट्टी

A thin sliver of wood.

He lit the fire with a burning splint.
splint

Meaning : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

Example : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

Synonyms : ಕೋಲು, ದಪ್ಪಕೋಲು, ದೊಣ್ಣೆ, ಬಡಿಗೆ, ಸಲಾಕಿ


Translation in other languages :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

Meaning : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ

Example : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.

Synonyms : ಕೋಲು, ಛಡಿ, ಹುಲ್ಲುಕಡ್ಡಿ


Translation in other languages :

पीरों की मज़ार पर चढ़ने वाली झंडी।

उसने मज़ार पर छड़ी चढ़ाई।
छड़ी

Meaning : ಉದ್ದವಾದ ಬಿದಿರಕೋಲು

Example : ಕೂಲಿಯವನು ಬೆತ್ತವನ್ನು ಒಂದು ಕಡೆ ತಂದು ಇಡುತ್ತಿದ್ದಾನೆ.

Synonyms : ದೋಟಿ


Translation in other languages :

लंबा बाँस का डंडा।

मज़दूर लग्गे इकट्ठे कर रहे हैं।
लग्गा, लग्गी, लग्घा, लग्घी

Meaning : ಯಾವುದಾದರು ಮರದ ಉದ್ದವಾದ ಮತ್ತು ದಪ್ಪನೆಯ ರೆಂಬೆಯಿಂದ ಮಾಡಿದಂತಹ ಕೋಲು

Example : ಅಧ್ಯಾಪಕರ ಕೈಯಲ್ಲಿ ಬೆತ್ತವಿದೆ.

Synonyms : ಕೋಲು, ದೊಣ್ಣೆ


Translation in other languages :

किसी पेड़ की लम्बी और पतली टहनी से बनी डंडी।

अध्यापक के हाथ में हरी छड़ी थी।
छड़ी

Meaning : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು

Example : ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು

Synonyms : ಕೋಲು, ಬಿದುರಿನ ಕಡ್ಡಿ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ


Translation in other languages :

बेंत का डंठल जिसका उपयोग छड़ी के रूप में किया जाता है।

श्याम का गृह-कार्य अधूरा होने के कारण अध्यापक जी ने उसे बेंत से पीटा।
अभ्रपुष्प, निचुल, बनीर, बेंत, वंजुल, वानीर, वेत्र, सुषेण

A small thin branch of a tree.

stick

Meaning : ಪೂರ್ವ ಏಷಿಯಾ ಮತ್ತು ಅದರ ಸುತ್ತ-ಮುತ್ತಾ ದ್ವೀಪಗಳಲ್ಲಿ, ಜಲಾಶಯದ ಸಮೀಪ ಹೆಚ್ಚಾಗಿ ಬೆಳೆಯುವ ಒಂದು ಮರದ ರೆಂಬೆಯಿಂದ ಬೆತ್ತದ ಕೋಲು ಮಾಡಿ ಮತ್ತು ಸಣ್ಣಬುಟ್ಟಿ, ಕುರ್ಚಿಗಳು, ಉಯ್ಯಾಲೆ ಮುಂತಾದವುಗಳನ್ನು ಮಾಡುವರು

Example : ಮೋಹನ ತನ್ನ ಮನೆಯ ಹಿಂಭಾಗದಲ್ಲಿ ಬಿದಿರಿನ ಗಿಡ ನೆಟ್ಟಿದ್ದಾನೆ.

Synonyms : ಒಡಪು, ಕರ್ಮಾರ, ಖೇತ, ಬಿದಿರು, ಮಸ್ಕರ, ಸಣ್ಣ ಬಿದಿರು


Translation in other languages :

पूर्वी एशिया और उसके आस-पास के टापुओं में जलाशयों के पास अधिकता से होने वाली एक लता जिसके डंठलों से छड़ियाँ बनती हैं तथा टोकरियाँ, कुर्सियाँ, झूले आदि बुने जाते हैं।

मोहन ने अपने घर के पीछे बेंत लगा रखा है।
निचुल, पत्रमाल, बनीर, बेंत, मंजरीक, योगिदंड, वंजुल, वानीर, वेत्र, सुषेण

A plant with a weak stem that derives support from climbing, twining, or creeping along a surface.

vine