Copy page URL Share on Twitter Share on WhatsApp Share on Facebook
Get it on Google Play
Meaning of word ಬೇರೆ ಮಾಡು from ಕನ್ನಡ dictionary with examples, synonyms and antonyms.

ಬೇರೆ ಮಾಡು   ಕ್ರಿಯಾಪದ

Meaning : ದೂರ ಮಾಡುವುದು

Example : ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.

Synonyms : ದೂರ ಮಾಡು, ನಿವಾರಣೆ ಮಾಡು, ನಿವಾರಿಸು


Translation in other languages :

छुटकारा दिलाना।

भगवान सबका दुख हरते हैं।
दूर करना, मिटाना, हरण करना, हरना

Get rid of something abstract.

The death of her mother removed the last obstacle to their marriage.
God takes away your sins.
remove, take away

Meaning : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

Example : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

Synonyms : ತೆಗೆ, ಬೇರ್ಪಡಿಸು, ಹೊರತೆಗೆ


Translation in other languages :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

Meaning : ಸ್ವಭಾವ, ರೂಢಿ, ವಾಡಿಕೆಯನ್ನು ದೂರ ಮಾಡುವುದು

Example : ನನ್ನ ಮಗಳು ಹೆಚ್ಚಟ್ಟು ಚೀಪುವ ಅಭ್ಯಾಸವನ್ನು ಬಹಳ ಪ್ರಯಾಸ ಪಟ್ಟು ನಾನು ಬಿಡಿಸಿದೆ.

Synonyms : ಬಿಡಿಸು


Translation in other languages :

आदत आदि को दूर करना।

मैंने अपनी बेटी की अँगूठा चूसने की आदत को बड़ी मुश्किल से छुड़ाया।
छुड़ाना, छोड़ाना

Meaning : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

Example : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

Synonyms : ಕತ್ತರಿಸು, ತುಂಡಾಕು, ತುಂಡು ಮಾಡು, ಬೇರಾಗಿಸು


Translation in other languages :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

Meaning : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ

Example : ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.

Synonyms : ಬೇರೆ ಇಡು, ಬೇರೆಯಿಡು


Translation in other languages :

Mark as different.

We distinguish several kinds of maple.
differentiate, distinguish, secern, secernate, separate, severalise, severalize, tell, tell apart