Copy page URL Share on Twitter Share on WhatsApp Share on Facebook
Get it on Google Play
Meaning of word ಬೇಸರ from ಕನ್ನಡ dictionary with examples, synonyms and antonyms.

ಬೇಸರ   ನಾಮಪದ

Meaning : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

Example : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

Synonyms : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಭಯ, ವಿರಕ್ತಿ, ವ್ಯಥೆ, ಸಂಕಟ


Translation in other languages :

Emotions experienced when not in a state of well-being.

sadness, unhappiness

Meaning : ಬೇಸರ ವಾಗುವ ಸ್ಥಿತಿ ಅಥವಾ ಭಾವನೆ

Example : ದಿನವಿಡಿ ಸಮ್ಮೇಳನದಲ್ಲಿ ಎಲ್ಲರ ವ್ಯಾಕ್ಯಾನ ಕೇಳಿ ಕೇಳಿ ಈಗ ಜಿಗುಪ್ಸೆ ಹುಟ್ಟಿದೆ, ನಡೆಯಿರಿ ಎಲ್ಲಾದರೂ ತಿರುಗಾಡಿಕೊಂಡು ಬರೋಣ.

Synonyms : ಜಿಗುಪ್ಸೆ, ಬೇಜಾರು, ವ್ಯಾಕುಲತೆ


Translation in other languages :

ऊबने या बोर होने की स्थिति या भाव।

ऊब से बचने का कोई उपाय है आपके पास।
दिनभर सम्मेलन में सबका व्याखान सुनते-सुनते अब उबाई आने लगी है, चलो कहीं घूमकर आते हैं।
अकुताई, अकुलाई, उकताई, उकताहट, उच्चाट, उबाई, ऊब, बोरियत

The feeling of being bored by something tedious.

boredom, ennui, tedium