Meaning : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ
Example :
ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.
Synonyms : ಅನ್ನದಾತ, ಆರಂಭಗಾರ, ಕೃಷಿಕ, ನೇಗಿಲು ಹಿಡದವ, ರೈತ, ವ್ಯವಸಾಯಗಾರ
Translation in other languages :
Meaning : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
Example :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
Synonyms : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
Translation in other languages :