Meaning : ಎರಡೂ ಕೈಯನ್ನು ಸೇರಿಸಿ ಬಗ್ಗಿಸಿದಾಗ ಆಗುವಂತಹ ಕಂದಕದಿಂದ ಏನನ್ನಾದರು ತುಂಬಲು ಅಥವಾ ಕೊಡಲು ಉಪಯೋಗಿಸುತ್ತಾರೆ
Example :
ಅವನು ಬೊಗಸೆಯಲ್ಲಿ ಹೂವುಗಳನ್ನು ತೆಗೆದು ಕೊಂಡು ಹೋಗಿ ದೇವರಿಗೆ ಅರ್ಪಿಸಿದನು.
Translation in other languages :
Meaning : ಎರಡು ಹಸ್ತಗಳಲ್ಲಿ ಹಿಡಿಯುವ ಪ್ರಮಾಣ ಅಥವಾ ಗುಳಿಯಾಗುವಂತೆ ಜೋಡಿಸಿದ ಎರಡು ಹಸ್ತಗಳು
Example :
ಅವನು ಬೊಗಸೆಯಲ್ಲಿ ಪಂಚಾಮೃತವನ್ನು ತೆಗೆದುಕೊಂಡನು.
Translation in other languages :