Meaning : ನಿಲ್ಲುವ, ಕೂರುವ ಇತ್ಯಾದಿ ದೇಹದ ನಿಲುವಿಗೆ ಸಂಬಂಧಿಸಿದ ಸ್ಥಿತಿ
Example :
ಈ ಚಿತ್ರದಲ್ಲಿ ಮಹಾರಾಜನ ಭಂಗಿ ಅವನ ಗಾಂಭೀರ್ಯವನ್ನು ತೋರಿಸುತ್ತಿದೆ
Translation in other languages :
Meaning : ಒಂದು ರೀತಿಯ ಗಿಡದ ಎಲೆ ಸೇವಿಸುವುದರಿಂದ ನಶೆ ಏರುತ್ತದೆ
Example :
ಹೋಳಿಯ ದಿನದಂದು ಶ್ಯಾಮನು ಭಂಗಿಯ ಶರಬತ್ತನ್ನು ಕುಡಿದಿದ್ದನು.
Synonyms : ಭಂಗಿ ಸೊಪ್ಪು
Translation in other languages :
A preparation of the leaves and flowers of the hemp plant. Much used in India.
bhangMeaning : ಮತ್ತೇರಿಸುವ ಅಥವಾ ಅಮಲು ಭರಿಸುವ ಒಂದು ಪ್ರಕಾರದ ಗಾಂಜಾ ಗಿಡದಿಂದ ತಯಾರಿಸಿದ ಪದಾರ್ಥ
Example :
ಸಾಧುಗಳು ಭಂಗಿ ಸೇದುತ್ತಾರೆ.
Synonyms : ಗಾಂಜಾ
Translation in other languages :
Meaning : ಶೌಚಾಲಯ ಮುಂತಾದವುಗಳನ್ನು ಸ್ವಚ್ಚ ಮಾಡುವವರು
Example :
ಜಾಡ ಮಾಲಿ ಶೌಚಾಲಯವನ್ನು ಸರಿಯಾಗಿ ಸ್ವಚ್ಚ ಮಾಡಿಯೆ ಇಲ್ಲ.
Synonyms : ಜಾಡ ಮಾಲಿ, ಶೌಚಾಲಯ ಸ್ವಚ್ಚ ಮಾಡುವವಳು
Translation in other languages :
An employee who sweeps (floors or streets etc.).
sweeper