Meaning : ದೃಢವಾಗಿರುವ ಅವಸ್ಥೆ ಅಥವಾ ಭಾವ
Example :
ರಾಮನು ಮಾಡಿದ ಕೆಲಸದಿಂದ ನಮ್ಮ ಸಂಬಂಧ ದೃಢಗೊಂಡಿತು.
Translation in other languages :
The trait of being resolute.
His resoluteness carried him through the battle.Meaning : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
Example :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
Synonyms : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
Translation in other languages :
Free from danger or the risk of harm.
A safe trip.Meaning : ಅನರ್ಥದ ಶಂಕೆಯು ಇಲ್ಲದಿರುವಂತಹ
Example :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
Synonyms : ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
Translation in other languages :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।