Subscribe
URL of the page has been copied to clipboard.
Meaning : ಶತೃಗಳ ಧಾಳಿಯನ್ನು ತಡೆಯಲು ಕಟ್ಟಿರುವಂತಹ, ಸುರಕ್ಷಿತವಾದ ಸ್ಥಳ ಅದು ಮುಖ್ಯದ್ವಾರದೊಂದಿಗೆ ಭದ್ರವಾದ ನಾಲ್ಕುಗೋಡೆಗಳು ನಾಲ್ಕುಕಡೆಗಳಿಂದ ಸುತ್ತುವರೆಯಲ್ಪಟ್ಟಿರುತ್ತವೆ
Example : ಮೊಗಲರ ಕಾಲದಲ್ಲಿ ಸ್ಥಾಪಿತವಾದ ಕೋಟೆಗಳ ನಮೂನೆಗಳು ಬಹಳ ಸುಂದರವಾಗಿವೆ.
Synonyms : ಕಿಲ್ಲೆ, ಕೋಟೆ, ದುರ್ಗ
Translation in other languages :हिन्दी English
शत्रुओं से बचाव के लिए बनाया हुआ वह सुदृढ़ स्थान (विशेषतः किसी पहाड़ी पर स्थित) जो चारदीवारी द्वारा चारों तरफ से घिरा होता है।
A fortified defensive structure.
Install App