Meaning : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
Example :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
Synonyms : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
Translation in other languages :