Copy page URL Share on Twitter Share on WhatsApp Share on Facebook
Get it on Google Play
Meaning of word ಭಯಭೀತಳಾಗು from ಕನ್ನಡ dictionary with examples, synonyms and antonyms.

ಭಯಭೀತಳಾಗು   ಕ್ರಿಯಾಪದ

Meaning : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

Example : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

Synonyms : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


Translation in other languages :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock