Meaning : ಸರ್ಕಾರ, ಸಮಾಜ, ಮೊದಲಾದವುಗಳನ್ನು ಬಲಾತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವ
Example :
ಕಾಶ್ಮೀರದಲ್ಲಿ ಆತಂಕವಾದಿಯೊಬ್ಬ ನಾಲ್ಕು ಜನ ಪೋಲೀಸರನ್ನು ಗುಂಡಿಟ್ಟು ಕೊಂದಿದ್ದಾನೆ.
Translation in other languages :
Meaning : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
Example :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
Synonyms : ಆತಂಕವಾದಿ, ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
Translation in other languages :
Meaning : ಯಾರನ್ನಾದರೂ ಭಯಗೊಳಿಸುವ ಗುಣ ಅಥವಾ ಸ್ವಭಾವ
Example :
ಪೋಲೀಸರು ಉಗ್ರವಾದಿ ವ್ಯಕ್ತಿಯೊಬ್ಬನನ್ನು ಬಂದಿಸಿದ್ದಾರೆ.
Synonyms : ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕನಾದ, ಭಯೋತ್ಪಾದಕನಾದಂತ, ಭಯೋತ್ಪಾದಕನಾದಂತಹ
Translation in other languages :