Meaning : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ
Example :
ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು
Synonyms : ತುಂಬಿಸು, ಭರಿಸು, ಭರ್ತಿ ಮಾಡು
Translation in other languages :
Bear (a cost or penalty), in recompense for some action.
You'll pay for this!.