Copy page URL Share on Twitter Share on WhatsApp Share on Facebook
Get it on Google Play
Meaning of word ಭಲ್ಲೆ from ಕನ್ನಡ dictionary with examples, synonyms and antonyms.

ಭಲ್ಲೆ   ನಾಮಪದ

Meaning : ಒಂದು ಪ್ರಕಾರದ ಶಸ್ತ್ರ ಅಥವಾ ಆಯುಧ

Example : ಪ್ರಾಚೀನ ಕಾಲದ ಯುದ್ಧದಲ್ಲಿ ಈಟಿಯನ್ನು ಅಧಿಕವಾಗಿ ಪ್ರಯೋಗಿಸುತ್ತಿದ್ದರು.

Synonyms : ಈಟಿ, ಬರ್ಚಿ, ಶೂಲ


Translation in other languages :

एक प्रकार का शस्त्र।

प्राचीन काल में युद्ध में भाले का अधिकाधिक प्रयोग होता था।
ईठी, नेजा, बज्र, बरछा, बर्छा, बल्लम, बाँस, भाला, वज्र, सेल

Meaning : ಒಂದು ತರಹದ ಈಟಿ

Example : ಬೇಟೆಗಾರನು ಭಲ್ಲೆಯಿಂದ ಹುಲಿಯನ್ನು ಕೊಳ್ಳಲು ಪ್ರಯತ್ನಿಸಿದ.

Synonyms : ಈಟಿ, ಭರ್ಚಿ, ಶಲ್ಯ, ಶೂಲ


Translation in other languages :

एक प्रकार की बरछी।

शिकारी ने छूटे से शेर पर प्रहार किया।
छूटा

Meaning : ಮೇಲ್ಭಾಗ ದಪ್ಪವಾಗಿದ್ದು ಹಾಗೂ ಕೆಳ ಭಾಗ ಚೂಪಾಗಿರುವಂತಹ ವಸ್ತು

Example : ರಾಮ ಭಲ್ಲೆಯನ್ನು ಎಸೆಯುತ್ತಿದ್ದಾನೆ.


Translation in other languages :

ऐसा खम्भा जिसका ऊपरी भाग मोटा तथा नीचला भाग नुकीला हो।

राम शंकु को गाड़ रहा है।
शंकु, शङ्कु

Meaning : ಚಿಕ್ಕ ಈಟಿ

Example : ಅವನು ಬರ್ಚಿಯಿಂದ ಸರ್ಪವನ್ನು ಕೊಂದು ಹಾಕಿದನು.

Synonyms : ಈಟಿ, ಬರ್ಚಿ


Translation in other languages :

छोटा भाला।

उसने बरछी से सर्प पर प्रहार किया।
बरछी, भालि, भाली, सेली

Meaning : ಭಲ್ಲೆ ತರಹದ ಒಂದು ಹಳೆಯ ಕಾಲದ ಅಸ್ತ್ರ

Example : ನಾನು ಮೊದಲ ಬಾರಿಗೆ ವಸ್ತು ಸಂಗ್ರಹಾಲಯದಲ್ಲಿ ಬರ್ಚಿಯನ್ನು ನೋಡಿದೆ.

Synonyms : ಈಟಿ, ಬರ್ಚಿ


Translation in other languages :

भाले की तरह का एक प्राचीन अस्त्र।

मैंने पहली बार संग्रहालय में तोमर देखा।
तोमर