Meaning : ಯಾವುದಾದರು ವಸ್ತುವನ್ನು ಹಲವು ಭಾಗಗಳನ್ನಾಗಿ ಮಾಡು
Example :
ಕಳ್ಳರು ಕದ್ದ ವಸ್ತುಗಳನ್ನು ಹಂಚಿದರು.
Translation in other languages :
किसी वस्तु आदि के कई भाग करना।
चोरों ने चोरी का माल बाँटा।Meaning : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
Example :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
Synonyms : ಒಡೆ, ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಮುರಿ, ಹೋಳು ಮಾಡು
Translation in other languages :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।Meaning : ಸಮೂಹಿಕ ರೂಪದಲ್ಲಿ ಇಡು ಅಥವಾ ಉಪಯೋಗ ಮಾಡುವ ಪ್ರಕ್ರಿಯೆ
Example :
ಒಂದು ದೊಡ್ಡ ಗಡಿ ರೇಖೆಯು ಭಾರತ ಮತ್ತು ಪಾಕಿಸ್ತಾನವನ್ನು ಭಾಗ ಮಾಡುತ್ತದೆ .
Synonyms : ಪಾಲು ಮಾಡು
Translation in other languages :