Meaning : ಮನುಷ್ಯನ ಜಾತಿಯ ಜೀವಿಗಳ ಎರಡು ವಿಭಜನೆಭೇದಗಳಲ್ಲಿ ಒಂದು ಈ ಜೀವಿಗಳು ಗರ್ಭಧಾರಣೆಯನ್ನು ಮಾಡಿ ಸಂತಾನವನ್ನು ಉತ್ಪತ್ತಿ ಮಾಡುತ್ತವೆ
Example :
ಇಂದಿನ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯು ಪುರುಷರಿಗೆ ಸಮಾನರಾಗಿದ್ದಾರೆ
Synonyms : ಅಬಲೆ, ನಾರಿ, ಮಹಿಳೆ, ಸುನಂದಿನಿ, ಸ್ತ್ರೀ, ಹೆಂಗಸು
Translation in other languages :
मनुष्य जाति के जीवों के दो भेदों में से एक जो गर्भ धारण करके संतान उत्पन्न कर सकती है।
आज की महिलाएँ हर क्षेत्र में पुरुषों की बराबरी कर रही हैं।