Meaning : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ
Example :
ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.
Translation in other languages :
Meaning : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ
Example :
ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.
Translation in other languages :
An onerous or difficult concern.
The burden of responsibility.Meaning : ಯಾವುದಾದರು ವಸ್ತುವಿನ ಗುರುತ್ವ ಅಥವಾ ದೊಡ್ಡತನದ ಪರಿಮಾಣ
Example :
ಈ ವಸ್ತುವಿನ ತೂಕ ಎಷ್ಟಿದೆ?
Translation in other languages :
The vertical force exerted by a mass as a result of gravity.
weight