Meaning : ಹೆಚ್ಚು ಕಡಿಮೆ ನಿರ್ದಿಷ್ಟವಾದ ಮೇರೆಗಳಿರುವ ನಿರ್ದಿಷ್ಟ ಲಕ್ಷಣಗಳಿರುವ ಭೂಮಿಯ ಒಂದು ಭಾಗ ಅಥವಾ ಪ್ರದೇಶ
Example :
ಭಾರತವು ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಭೂಭಾಗ.
Translation in other languages :
पृथ्वी का कोई बड़ा भाग या क्षेत्र।
भारत एक ऐसा भू-भाग है जहाँ नाना प्रकार की भाषाएँ बोली जाती हैं।