Meaning : ಯಾವುದೋ ಒಂದರ ಮೇಚ್ಛಾವಣಿಯ ಮೇಲೆ ಗಿಡ-ಮರಗಳು ಬೆಳೆಯುತ್ತವೆ
Example :
ನೆಲದಲ್ಲಿ ಬಿಡುವ ಎಲ್ಲಾ ಬಣ್ಣದ ಗುಲಾಬಿ ಹೂ ಸುಂದರವಾಗಿ ಕಾಣುತ್ತದೆ
Synonyms : ನೆಲ
Translation in other languages :
Meaning : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು
Example :
ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.
Synonyms : ಜಗತ್ತು, ಪೃಥ್ವಿ, ಭುವನ, ಭೂಲೋಕ, ಲೋಕ
Translation in other languages :
A place that exists only in imagination. A place said to exist in fictional or religious writings.
fictitious place, imaginary place, mythical placeMeaning : ಧಾನ್ಯ ಅಥವಾ ಬೆಳೆ ಬೆಳಯುವ ಭೂಮಿ ಅಥವಾ ಜಾಗ
Example :
ಈ ಹೊಲ ತುಂಬಾ ಫಲವತ್ತಾಗಿದೆ.
Translation in other languages :
Meaning : ಹಿಂದೂ ಧರ್ಮಗ್ರಂಥಗಳಲ್ಲಿ ನಂಬಲಾಗುವ ಒಂದು ದೇವತೆ ಅವರು ಭೂಲೋಕದ ಅಧಿಪತಿ
Example :
ವೇದಗಳಲ್ಲಿ ಭೂಮಿ ಆರಾಧನಾ ವಿಧಾನವಿದೆ.
Synonyms : ಭೂಲೋಕ
Translation in other languages :
हिंदू धर्मग्रंथों में मान्य एक देवता जो भुवलोक के अधिपति हैं।
वेदों में भुव की आराधना का विधान है।A deity worshipped by the Hindus.
hindu deityMeaning : ಭೂಮಿಯ ನೀರಿನಿಂದ ಆವೃತವಲ್ಲದ ಪ್ರದೇಶ
Example :
ಪೃಥ್ವಿಯಲ್ಲಿ ಮೂರು ಕಡೆ ನೀರು ಒಂದು ಕಡೆ ಭೂಮಿ ಇದೆ.
Translation in other languages :
The solid part of the earth's surface.
The plane turned away from the sea and moved back over land.Meaning : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
Example :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
Synonyms : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
Translation in other languages :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।Meaning : ಭೂಮಿಯ ಮೇಲ್ಮೈ ಪದರ
Example :
ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ
Synonyms : ಜಗತ್ತು, ಧರಣಿ, ನೆಲ, ಪೃಥ್ವಿ, ಭೂಗೋಲು
Translation in other languages :
The outermost level of the land or sea.
Earthquakes originate far below the surface.Meaning : ಸೌರಮಂಡಲದ ಒಂದು ಗ್ರಹದ ಮೇಲೆ ನಾವು ವಾಸಮಾಡುತ್ತೇವೆ
Example :
ಚಂದ್ರ ಭೂಮಿಯ ಒಂದು ಉಪಗ್ರಹ.
Synonyms : ಕ್ಷಿತ, ಧರಣಿ, ಧರಿತ್ರಿ, ಪೃಥ್ವಿ ಮಂಡಲ, ಭೂ, ಭೂ ಮಂಡಲ, ಭೂಮಂಡಲ, ಮೇದಿನಿ, ರತ್ನಗರ್ಭ, ರೇಣುಕ ಕ್ಷಿತಿಜ, ವಂಸುಂಧರ
Translation in other languages :
सौर जगत का वह ग्रह जिस पर हम लोग निवास करते हैं।
चन्द्रमा पृथ्वी का एक उपग्रह है।