Copy page URL Share on Twitter Share on WhatsApp Share on Facebook
Get it on Google Play
Meaning of word ಭೇಟಿ ಮಾಡು from ಕನ್ನಡ dictionary with examples, synonyms and antonyms.

ಭೇಟಿ ಮಾಡು   ಕ್ರಿಯಾಪದ

Meaning : ಯಾರೋ ಒಬ್ಬರನ್ನು ಬೇಟಿಯಾಗುವ ಅಥವಾ ಸಂಧಿಸುವ ಕ್ರಿಯೆ

Example : ಅವನು ಇಂದು ತನ್ನ ಸಂಬಂಧಿಯೊಬ್ಬರನ್ನು ಭೇಟಿಯಾದನು

Synonyms : ಕಾಣು, ಭೇಟಿಯಾಗು, ಸಂಧಿಸು


Translation in other languages :

किसी से मिलना या भेंट करना।

उसने शहर में अपने संबंधियों से भेंट की।
भेंट करना, भेंटना, मिलना, मुलाक़ात करना, मुलाकात करना

Go to see for a social visit.

I went to see my friend Mary the other day.
see

Meaning : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

Example : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

Synonyms : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


Translation in other languages :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना