Copy page URL Share on Twitter Share on WhatsApp Share on Facebook
Get it on Google Play
Meaning of word ಭೇಟೆಯ-ಮೇವು from ಕನ್ನಡ dictionary with examples, synonyms and antonyms.

ಭೇಟೆಯ-ಮೇವು   ನಾಮಪದ

Meaning : ಭೇಟೆಯ ಸಮಯದಲ್ಲಿ ಭೇಟೆಯನ್ನು ಹಿಡಿಯುವುದಕ್ಕಾಗಿ ಅದರ ಸುತ್ತ-ಮುತ್ತ ಹಾಕುವಂತಹ ಮೇವು

Example : ಬೇಟೆಗಾರನು ಭೇಟೆಯ ಮೇವನ್ನು ಹಾಕಿದ ಮೇಲೆ ಮರದ ಹಿಂದೆ ಅವಿತುಕೊಂಡನು.

Synonyms : ಭೇಟೆಯ ಮೇವು, ಮೇವು


Translation in other languages :

आखेट के समय शिकार को लुभाने के लिए उसके आस-पास डाला जाने वाला चारा।

शिकारी चारा डालने के बाद पेड़ के पीछे छिप गया।
आखेट चारा, चारा