Copy page URL Share on Twitter Share on WhatsApp Share on Facebook
Get it on Google Play
Meaning of word ಭ್ರಷ್ಟ from ಕನ್ನಡ dictionary with examples, synonyms and antonyms.

ಭ್ರಷ್ಟ   ನಾಮಪದ

Meaning : ಭ್ರಷ್ಟಾಚಾರದಲ್ಲಿ ಮುಳುಗಿರುವ ವ್ಯಕ್ತಿ

Example : ಭ್ರಷ್ಟಾಚಾರಿಗಳು ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದಾರೆಭ್ರಷ್ಟಾಚಾರಿಗಳು ದೇಶವನ್ನು ಬರಿದಾಗಿಸುತ್ತಿದ್ದಾರೆ.

Synonyms : ದುರಾಚಾರಿ, ದುಷ್ಟ, ಭ್ರಷ್ಟಾಚಾರಿ


Translation in other languages :

भ्रष्टाचार में लिप्त व्यक्ति।

भ्रष्टाचारियों ने देश को खोखला कर दिया है।
भ्रष्टाचारी

ಭ್ರಷ್ಟ   ಗುಣವಾಚಕ

Meaning : ಸರಿಯಾದ ದಾರಿಯಿಂದ ಅಡ್ಡ ದಾರಿ ಹಿಡಿದಿರುವ

Example : ಇಂದಿನ ಭ್ರಷ್ಟ ಸಮಾಜಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇದೆ.

Synonyms : ಕೆಟ್ಟುಹೋದ, ಕೆಡುಕಾದ, ನಡೆತೆಗಟ್ಟ


Translation in other languages :

सही राह से भटका हुआ।

आज के भ्रष्ट समाज को सही मार्गदर्शन की ज़रूरत है।
अनाश्रमी, गुमराह, पतित, पथभ्रष्ट, भ्रष्ट, हीन

Lacking in integrity.

Humanity they knew to be corrupt...from the day of Adam's creation.
A corrupt and incompetent city government.
corrupt

Meaning : ತನ್ನ ಸ್ಥಾನದಿಂದ ಪತಿತವಾದ ಅಥವಾ ಬಿದ್ದಂತಹ

Example : ಪದಚ್ಯುತಿಗೊಂಡ ಅಧಿಕಾರಿ ಅಥವಾ ಭ್ರಷ್ಟ ಅಧಿಕಾರಿಯ ವಿರುದ್ಧ ಮೊಕದ್ದಮೆ ನಡೆಯುತ್ತಿದೆ.

Synonyms : ಕೆಳಗಿಳಿದ, ಪತಿತ, ಪದಚ್ಯುತಿ, ಬಿದ್ದ, ವಿಮುಖ


Translation in other languages :

अपने स्थान आदि से हटा या गिरा हुआ।

पद से च्युत अधिकारी के खिलाफ़ कई मुकदमे चल रहे हैं।
अपगत, च्युत, धता, हटा, हटा हुआ

Meaning : ಕೆಟ್ಟ ಅಥವಾ ವಿಪರೀತದ

Example : ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.

Synonyms : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅಪ್ರಿಯ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕಿರುಕುಳ, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ


Translation in other languages :

अच्छा का उल्टा या विपरीत।

बुरे लोगों की संगति अच्छी नहीं होती।
हमें बुरे काम नहीं करने चाहिए।
वहाँ एकदम बकवास खाना मिलता है।
अनभला, अनयस, अनीक, अनीठ, अनुचित, अनैसा, अनैसो, अप्रशस्त, अप्रिय, अबतर, अभल, अयोग, अलरबलर, अवद्य, अविहित, अश्रुयस, कांड, काण्ड, काला, कुत्सित, खराब, खल, ख़राब, गंदा, गन्दा, गर्हित, घटिया, निकृष्ट, बकवास, बद, बुरा, बेकार, भ्रष्ट, रद्दी, वाहियात, सड़ियल, हराम, हेय

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad

Meaning : ಯಾವುದೇ ನೀತಿ ನಿಯಮವನ್ನು ಗಾಳಿಗೆ ತೂರಿದ ವ್ಯಕ್ತಿತ್ವ

Example : ನೀತಿಗೆಟ್ಟ ವ್ಯಕ್ತಿಗಳು ಸಮಾಜಕ್ಕೆ ಕಳಂಕ ತರುತ್ತಾರೆ.

Synonyms : ನೀತಿಗೆಟ್ಟ, ನೀತಿಗೆಟ್ಟಂತ, ನೀತಿಗೆಟ್ಟಂತಹ, ಭ್ರಷ್ಟನಾದ, ಭ್ರಷ್ಟನಾದಂತ, ಭ್ರಷ್ಟನಾದಂತಹ


Translation in other languages :

Unrestrained by convention or morality.

Congreve draws a debauched aristocratic society.
Deplorably dissipated and degraded.
Riotous living.
Fast women.
debauched, degenerate, degraded, dissipated, dissolute, fast, libertine, profligate, riotous

Meaning : ಬಹಳ ದುರುಳ ಅಥವಾ ನೀಚರಾಗಿರುವ

Example : ತುಚ್ಛ ವ್ಯಕ್ತಿಗಳಿಂದ ನಾವು ದೂರ ಉಳಿಯಬೇಕು.

Synonyms : ಕೀಳು ವರ್ತನೆಯ, ಕ್ರೂರ, ಕ್ಷುದ್ರ, ತುಚ್ಚ, ದುರುಳ, ದುಷ್ಟ, ನೀಚ


Translation in other languages :

परम दुष्ट या बहुत बड़ा पाजी।

हमें हरामज़ादे लोगों से दूर ही रहना चाहिए।
हरामज़ादा, हरामजादा, हरामी

Morally bad in principle or practice.

wicked